الرئيسية تعرف على الإسلام ಭಯೋತ್ಪಾದನೆಯ ಬಗ್ಗೆ ಇಸ್ಲಾಮ್ ಏನೆನ್ನುತ್ತದೆ? (ಕನ್ನಡ)

ಭಯೋತ್ಪಾದನೆಯ ಬಗ್ಗೆ ಇಸ್ಲಾಮ್ ಏನೆನ್ನುತ್ತದೆ? (ಕನ್ನಡ)

Read Article
عرض المحتوى باللغة العربية

ಭಯೋತ್ಪಾದನೆಯ ಬಗ್ಗೆ ಇಸ್ಲಾಮ್ ಏನೆನ್ನುತ್ತದೆ? (ಕನ್ನಡ)

اللغة: ಕನ್ನಡ
إعداد: ಮುಹಮ್ಮದ್ ಹಂಝ ಪುತ್ತೂರು
نبذة مختصرة:
ಈ ಲೇಖನವು ಮನುಷ್ಯ ಜೀವದ ಪ್ರಾಮುಖ್ಯತೆ, ಇಸ್ಲಾಮಿನ ಯುದ್ಧ ನೀತಿ, ಜಿಹಾದಿನ ಬಗ್ಗೆಯಿರುವ ತಪ್ಪುಕಲ್ಪನೆಗಳು, ಸಹಿಷ್ಣುತೆಯ ಇಸ್ಲಾಮೀ ಚರಿತ್ರೆ, ಇಸ್ಲಾಮಿನಲ್ಲಿರುವ ವಿಶ್ವಭಾತ್ರತ್ವ ಮೊದಲಾದವುಗಳ ಬಗ್ಗೆ ವಿವರಿಸುತ್ತಾ ಮತ್ತು ಒಬ್ಬ ನಿರಪರಾಧಿಯನ್ನು ಅನ್ಯಾಯವಾಗಿ ಕೊಲ್ಲುವುದು ಸಂಪೂರ್ಣ ಮನುಕುಲವನ್ನು ಕೊಲ್ಲುವುದಕ್ಕೆ ಸಮಾನವಾಗಿದೆಯೆಂಬ ಇಸ್ಲಾಮೀ ತತ್ವವನ್ನು ಎತ್ತಿ ತೋರಿಸುತ್ತಾ ಇಸ್ಲಾಮಿಗೂ ಭಯೋತ್ಪಾದನೆಗೂ ಯಾವುದೇ ಸಂಬಂಧವಿಲ್ಲವೆಂದು ಆಧಾರ ಸಹಿತ ವಿವರಿಸುತ್ತದೆ.